ಕದ್ದ ಮೊಬೈಲ್ ನಿಂದ ರ್ಯಾಪಿಡೋ ಬುಕ್ ಮಾಡಿ ಆಟೋ ಡ್ರೈವರ್ ಥಳಿಸಿದ್ರು, ಅದೇ ರಿಕ್ಷಾ ಅಡವಿಟ್ಟು ದುಡ್ಡು ಮಾಡಿದ್ರು! | Bengaluru News Two Youths Arrested For Assaulting Auto Driver After Booking Rapido With Stolen Phone Gdp
ಬೆಂಗಳೂರಿನಲ್ಲಿ, ರಿಹ್ಯಾಬ್ ಸೆಂಟರ್‌ನಿಂದ ತಪ್ಪಿಸಿಕೊಂಡಿದ್ದ ಇಬ್ಬರು ಯುವಕರು ಕದ್ದ ಮೊಬೈಲ್‌ನಿಂದ ರ್ಯಾಪಿಡೋ ಆಟೋ ಬುಕ್ ಮಾಡಿದ್ದಾರೆ. ಬಳಿಕ ಚಾಲಕನ ಮೇಲೆ ಹಲ್ಲೆ ನಡೆಸಿ, ಆತನ ಆಟೋ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ್ಯಾಪಿಡೋ ಸೇವೆ ಬುಕ್ ಮಾಡಿಕೊಂಡು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಆಟೋ ಹಾಗೂ ಮೊಬೈಲ್ ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…