ಶಾಲಾ ಬಾಲಕಿ ಮೇಲೆ ಬಲತ್ಕಾರ ಪ್ರಕರಣ, ಕಾಮುಕ ಶಿಕ್ಷಕ ರಾಜಣ್ಣ ಅರೆಸ್ಟ್, ಗರ್ಭಪಾತ ಮಾಡಿದ್ದ ವೈದ್ಯೆ ನಾಪತ್ತೆ | Chitradurga Pocso Case Teacher Rajanna Arrested Doctor Who Performed Abortion Escape Rav
ಚಿತ್ರದುರ್ಗದಲ್ಲಿ ಶಾಲಾ ಬಾಲಕಿಯ ಮೇಲೆ ನಿರಂತರ ಅತ್ಯಾ೧ಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಶಿಕ್ಷಕ ಎಚ್.ಒ. ರಾಜಣ್ಣನನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ್ದ ಈತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಕೃತ್ಯಕ್ಕೆ ಸಹಕರಿಸಿದ ವೈದ್ಯೆ ನಾಪತ್ತೆ ಚಿತ್ರದುರ್ಗ (ಏ.11): ಶಾಲಾ ಬಾಲಕಿಯ ಮೇಲೆ ನಿರಂತರ ಬಲತ್ಕಾರ ಮತ್ತು ಗರ್ಭಪಾತ ಮಾಡಿಸಿದ ಆರೋಪದಡಿ ಶಿಕ್ಷಕ ಎಚ್.ಒ. ರಾಜಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಮುಚ್ಚಿಹಾಕಲು ಗರ್ಭಪಾತ! ಅಪ್ರಾಪ್ತ ಬಾಲಕಿಯನ್ನ ಪುಸಲಾಯಿತಿ ನಿರಂತರ ಬಲತ್ಕಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು…