ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ | Hd Kumaraswamy Speech At Jds Rajata Mahotsava In Bengaluru Rav
ಜೆಡಿಎಸ್ ಜನತಾ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯಕ್ಕೆ ಹಿಡಿದಿರುವ ಕಾಂಗ್ರೆಸ್ ಗ್ರಹಣವನ್ನು ಬಿಡಿಸಲು ತಮ್ಮ ಪಕ್ಷಕ್ಕೆ ಐದು ವರ್ಷಗಳ ಸಂಪೂರ್ಣ ಅವಕಾಶ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪೂರ್ಣ ಬಹುಮತ ಸಿಕ್ಕರೆ ಎಲ್ಲ ಸಮಸ್ಯೆಗಳನ್ನ ಬಗೆಹರಿಸುವೆ ಎಂದರು.. ಬೆಂಗಳೂರು (ಏ.12): ಜೆಡಿಎಸ್ ಪಕ್ಷಕ್ಕೆ ಐದು ವರ್ಷಗಳ ಕಾಲ ಒಂದೇ ಒಂದು ಬಾರಿ ಅವಕಾಶ ನೀಡಿ. ಈ ರಾಜ್ಯಕ್ಕೆ ಹಿಡಿದಿರುವ ಗ್ರಹಣವನ್ನು ಸಂಪೂರ್ಣವಾಗಿ ಬಿಡಿಸುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ…