6 ವರ್ಷದ ಪುತ್ರಿ ಜೊತೆ ಮೊದಲ ಬಾರಿ ನಟಿ Shilpa Shetty: ಬಾಡಿಗೆ ತಾಯ್ತನದಿಂದ ಹುಟ್ಟಿದ ಪುಟಾಣಿ ಸ್ಟೋರಿ
ನಟಿ ಶಿಲ್ಪಾ ಶೆಟ್ಟಿ ಅವರು ಆರೋಗ್ಯ ಸಮಸ್ಯೆಯಿಂದಾಗಿ ಬಾಡಿಗೆ ತಾಯ್ತನದ ಮೂಲಕ ಎರಡನೇ ಮಗುವನ್ನು ಪಡೆದ ಹಿಂದಿನ ನೋವಿನ ಕಥೆಯನ್ನು ಈ ಲೇಖನ ವಿವರಿಸುತ್ತದೆ. ಜೊತೆಗೆ, ಪತಿ ರಾಜ್ ಕುಂದ್ರಾ ಅವರ ನೀಲಿ ಚಿತ್ರ ಪ್ರಕರಣದ ವಿವಾದ ಮತ್ತು ಆ ಬಿರುಗಾಳಿಯ ನಂತರ ದಂಪತಿಯ ಜೀವನದ ಕುರಿತು ಬೆಳಕು ಚೆಲ್ಲುತ್ತದೆ.<img><p>ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ಮದುವೆಗೆ ಈಗ 17 ವರ್ಷಗಳ ಸಂಭ್ರಮ. 2009ರಲ್ಲಿ ಮದುವೆಯಾಗಿದ್ದ ಜೋಡಿ 2012 ರಲ್ಲಿ ತಮ್ಮ ಮೊದಲ ಮಗು ವಿಯಾನ್‌ಗೆ…