‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ! | Karave Narayana Gowda Slams Governor Gehlot Sslc Third Language Grading Row San
ಎಸ್‌ಎಸ್‌ಎಲ್‌ಸಿ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವ ಹಕ್ಕಿಲ್ಲವೆಂದು ಹೇಳಿದ್ದಾರೆ. ಬೆಂಗಳೂರು (ಏ.4): ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. “ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವ…