ಬೈ ಎಲೆಕ್ಷನ್: ಅಬ್ಬರದ ಕ್ಯಾಂಪೇನ್ ಮಧ್ಯೆ ಜಮೀರ್‌ಗೆ ಸಿಎಂ ತುರ್ತು ಬುಲಾವ್; ನಾಳೆ ಅಖಾಡಕ್ಕೆ ಸಚಿವ ಎಂಟ್ರಿ
ಬೆಂಗಳೂರು, ಏಪ್ರಿಲ್ 04: ಉಭಯ ಕ್ಷೇತ್ರಗಳಲ್ಲಿ ಉಭಯ ಪಕ್ಷದಿಂದ ಮತ ಶಿಕಾರಿ ನಡೆಯುತ್ತಿದೆ. ಮತದಾನಕ್ಕೆ ಇನ್ನೂ ಐದು ದಿನ ಬಾಕಿ ಇದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಎರಡನೇ ಸುತ್ತಿನ ಪ್ರಚಾರ ಮಾಡಿದ್ದು, ಅಭ್ಯರ್ಥಿ ಉಮೇಶ್ ಮೇಟಿ ಪರ ಅಬ್ಬರದ ಕ್ಯಾಂಪೇನ್ ಮಾಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೂ ಕಣ್ಣಿಡಲಾಗಿದೆ. ಈ ಮಧ್ಯೆ ಸಚಿವ ಜಮೀರ್‌ಗೆ ಸಿದ್ದರಾಮಯ್ಯರಿಂದ ತುರ್ತು ಬುಲಾವ್ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು…