ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ
<p>ಚಂದ್ರನ ಬಳಿ ಪ್ರಯಾಣ ನಡುವೆ ಬಾಹ್ಯಾಕಾಶದಿಂದ ಭೂಮಿಯ ಅದ್ಭುತ ದೃಶ್ಯ ಸೆರೆ ಹಿಡಿದ ನಾಸಾ, ವಿಜ್ಞಾನಿಗಳ ತಂಡ ಆರ್ಟಮೆಸ್ 2 ಮೂಲಕ ಮಹತ್ತರ ಸಂಶೋಧನೆಯಲ್ಲಿ ತೊಡಗಿದ್ದಾರೆ. ಇದರ ನಡುವೆ ಭೂಮಿ ದೃಶ್ಯ ಕುತೂಹಲಕ್ಕೆ ಕಾರಣವಾಗಿದೆ.</p><img><p>ಬಾಹ್ಯಾಕಾಶದಿಂದ ಈಗಾಗಲೇ ನಾಸಾ, ಇಸ್ರೋ ಭೂಮಿಯ ಹಲವು ದೃಶ್ಯಗಳನ್ನು ಸೆರೆ ಹಿಡಿದಿದೆ. ಇದೀಗ ನಾಸಾದ ಆರ್ಟೆಮಿಸ್ 2 ನೌಕೆ ಮಹತ್ತರ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದೆ. ಚಂದಿರನ ಬಳಿಗೆ ತೆರಳಿರುವ ಈ ಗಗನಯಾತ್ರಿಗಳು ಬಾಹ್ಯಾಕಾಶದಿಂದ ಭೂಮಿ ದೃಶ್ಯ ಸೆರೆ ಹಿಡಿದು ಕಳುಹಿಸಿದ್ದಾರೆ. ಭೂಮಿಯ ಅದ್ಭುತ ಚಿತ್ರ…