5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಗಾಜಿಯಾಬಾದ್, ಏಪ್ರಿಲ್ 4: ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 35 ವರ್ಷದ ವ್ಯಕ್ತಿಯ ಮೇಲೆ ಗುರುವಾರ (ಏಪ್ರಿಲ್ 2) ರಾತ್ರಿ ಗಾಜಿಯಾಬಾದ್‌ನ ಮೋದಿನಗರದಲ್ಲಿರುವ ರಸ್ತೆಬದಿಯ ಡಾಬಾ ಹೊರಗೆ 5 ಬಾರಿ ಗುಂಡು (ಶೂಟ್ಔಟ್) ಹಾರಿಸಲಾಯಿತು. ಇದರಿಂದ ತೀವ್ರ ರಕ್ತಸ್ರಾವವಾಗಿತ್ತು. ಅಷ್ಟಾದರೂ ಆ ವ್ಯಕ್ತಿ ತಾವೇ ಕಾರು ಚಲಾಯಿಸಿಕೊಂಡು ಹೋಗಿ 25 ಕಿ.ಮೀ ದೂರ ಆಸ್ಪತ್ರೆಗೆ ದಾಖಲಾಗಿದ್ದಾರೆ. 35 ವರ್ಷದ ರಾಹುಲ್ ಚೌಧರಿ 25 ಕಿ.ಮೀ.ಗಿಂತ ದೂರದ ಆಸ್ಪತ್ರೆಗೆ ತಲುಪುವಲ್ಲಿ ಯಶಸ್ವಿಯಾದರು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು….

Read More
ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದು ಶುಭ ಕೋರಿದ ಅದಿತಿ ಪ್ರಭುದೇವ | Actress Aditi Prabhudeva Pens Emotional Notes On Daughters Birthday

ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದು ಶುಭ ಕೋರಿದ ಅದಿತಿ ಪ್ರಭುದೇವ | Actress Aditi Prabhudeva Pens Emotional Notes On Daughters Birthday

ಕನ್ನಡದ ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರ ಮುದ್ದಿನ ಮಗಳು ನೇಸರಾ, ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಟಿ ಮಗಳ ಜೊತೆಗಿನ ವಿಡೀಯೋ ಜೊತೆ ಭಾವನಾತ್ಮಕ ಪತ್ರ ಬರೆದಿದ್ದಾರೆ.  ಮಗಳ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದ ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಪಾಟ್ಲಾ ಅವರ ಮುದ್ದು ಮಗಳು ನೇಸರಾ ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅಮ್ಮ…

Read More
ಹುಡುಗಿ ನೋಡಿದ್ದೇನೆ, ಮುಂದಿನ ವರ್ಷ ಮದ್ವೆ: ಮರು ವಿವಾಹದ ಬಗ್ಗೆ ಮೌ ಚಂದನ್ ಶೆಟ್ಟಿ | Rapper Chandan Shetty About Second Marriage In Next Year Suc

ಹುಡುಗಿ ನೋಡಿದ್ದೇನೆ, ಮುಂದಿನ ವರ್ಷ ಮದ್ವೆ: ಮರು ವಿವಾಹದ ಬಗ್ಗೆ ಮೌ ಚಂದನ್ ಶೆಟ್ಟಿ | Rapper Chandan Shetty About Second Marriage In Next Year Suc

Bigg Bossನಿಂದ ಫೇಮಸ್​ ಆಗಿರೋ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ವಿಷ್ಯ ಎಲ್ಲರಿಗೂ ತಿಳಿದದ್ದೇ. ನಿವೇದಿತಾಗೆ ಇನ್ನೂ ವಯಸ್ಸು 20 ಇರುವಾಗಲೇ ಬಿಗ್​ಬಾಸ್​ ಮನೆಯಲ್ಲಿ ಸಹ ಸ್ಪರ್ಧಿಯಾಗಿದ್ದ ಚಂದನ್​ ಶೆಟ್ಟಿಯವರ ಲವ್​ಗೆ ಬಿದ್ದು, ಮೈಸೂರು ದಸರಾ ವೇದಿಕೆಯಲ್ಲಿ ಪ್ರಪೋಸ್​ ಮಾಡಿ ಹಲವರ ಕೆಂಗಣ್ಣಿಗೆ ಗುರಿಯಾಗುವುದರಿಂದ ಹಿಡಿದು, ಡಿವೋರ್ಸ್ ಪಡೆದಾಗಿನಿಂದ, ತುಂಡುಡುಗೆಯಲ್ಲಿ ರೀಲ್ಸ್‌ ಮಾಡುವ ಇಂದಿನವರೆಗೂ ನಿವೇದಿತಾ ಸದಾ ಸುದ್ದಿಯಲ್ಲಿದ್ದರೆ, ತಮ್ಮ ಸಿನಿಮಾದಲ್ಲಿ ಮುಂದುವರೆದಿದ್ದಾರೆ ಚಂದನ್​ ಶೆಟ್ಟಿ. Source link

Read More
ಎಎಸ್ಪಿ ಹುದ್ದೆಗೆ ಡಿವೈಎಸ್ಪಿಗಳ ಮಧ್ಯೆ ಸಂಘರ್ಷ, ಜ್ಯೇಷ್ಠತಾ ಪಟ್ಟಿ ಪ್ರಕಟ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಏರುದನಿ! | Karnataka Dysp Seniority List Sparks Row Direct Recruits Vs Promotees Clash Over Asp Promotions Gdp

ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ ಆದೇಶದಂತೆ ರಾಜ್ಯ ಸರ್ಕಾರವು ಡಿವೈಎಸ್ಪಿ ವೃಂದದ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯು ಎಎಸ್ಪಿ ಹುದ್ದೆಯ ಮುಂಬಡ್ತಿ ವಿಚಾರವಾಗಿ ನೇರ ನೇಮಕಾತಿ  ಮತ್ತು ಮುಂಬಡ್ತಿ   ಅಧಿಕಾರಿಗಳ ನಡುವೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪಿಆರ್‌ ಅಧಿಕಾರಿಗಳು ಇದು ಅವೈಜ್ಞಾನಿಕವೆಂದು ವಾದಿಸಿದರೆ, ಡಿಆರ್‌ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ವರದಿ: ಗಿರೀಶ್ ಮಾದೇನಹಳ್ಳಿ ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ ಆದೇಶ ಮೇರೆಗೆ ಸಿವಿಲ್‌ ಪೊಲೀಸ್ ಉಪಾಧೀಕ್ಷಕರ (ಡಿವೈಎಸ್ಪಿ) ವೃಂದದ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿಯನ್ನು…

Read More
5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್ 03: ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪತ್ರವನ್ನು ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಈ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ನಿರ್ಧರಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ ಒಕ್ಕೂಟ…

Read More
Ghar wapsi PoK ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ | Ghar Wapsi Soon All India Imam Chief Predicts Pak Occupied Kashmir Will Rejoin India

Ghar wapsi PoK ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ | Ghar Wapsi Soon All India Imam Chief Predicts Pak Occupied Kashmir Will Rejoin India

ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ, ಆರ್ಟಿಕಲ್ 370 ತೆಗೆದು ಹಾಕಿದ ಬಳಿಕ ಕಾಶ್ಮೀರದಲ್ಲಿ ಅದ್ಭುತ ಬದಲಾವಣೆ ಆಗಿದೆ ಎಂದಿದ್ದಾರೆ.  ಶ್ರೀನಗರ (ಏ.04) ಅಖಿಲ ಭಾರತ ಇಮಾಮ್ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಷ್ಟೇ ಇದೇ ವೇಳೆ ಕೆಲ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ…

Read More
5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಬೆಂಗಳೂರಿನಲ್ಲಿ ಮೆಗಾ ಡಿಪೋರ್ಟೇಷನ್ ಆಪರೇಷನ್: ಬರೋಬ್ಬರಿ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು, ಏಪ್ರಿಲ್ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ (ಬಾಂಗ್ಲಾದೇಶಿ ಅಕ್ರಮ ವಲಸಿಗರು) ಮೇಲೆ ಸಿಸಿಬಿ ಮತ್ತು ನಗರ ಬೃಹತ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಇದುವರೆಗೆ ಬರೋಬ್ಬರಿ 272 ಜನರನ್ನು ಬೆಂಗಳೂರಿನಿಂದ ಯಶಸ್ವಿಯಾಗಿ ಗಡಿಪಾರು ಮಾಡಲಾಗಿದೆ. 272 ಜನರ ಗಡಿಪಾರು ಮಾರ್ಚ್ ಮೊದಲ ವಾರದಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಐವರು ಬಾಂಗ್ಲಾ ಮೂಲದ ಉಗ್ರರ ಬಂಧನ ಬೆನ್ನಲ್ಲೇ ದೇಶದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸೂಚಿಸಲಾಗಿದೆ. ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರ…

Read More
5 ರೂಪಾಯಿಯ ಗುಟ್ಕಾಕ್ಕಾಗಿ ನಡೆದ ಭೀಕರ ಹತ್ಯೆ; ಚಾಕು ಇರಿತಕ್ಕೆ ಚಾಲಕ ಬಲಿ

5 ರೂಪಾಯಿಯ ಗುಟ್ಕಾಕ್ಕಾಗಿ ನಡೆದ ಭೀಕರ ಹತ್ಯೆ; ಚಾಕು ಇರಿತಕ್ಕೆ ಚಾಲಕ ಬಲಿ

<p>Gutkha price ದೆಹಲಿಯಲ್ಲಿ ನಡೆದ ಶಾಕಿಂಗ್ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಕೇವಲ 5 ರೂಪಾಯಿ ಗುಟ್ಕಾ ವಿಚಾರದಲ್ಲಿ ಶುರುವಾದ ಸಣ್ಣ ವಾಗ್ವಾದ, ಕೊನೆಗೆ ಭೀಕರ ಹತ್ಯೆಗೆ ತಿರುಗಿ ಒಬ್ಬನ ಜೀವ ಕಳೆದುಕೊಂಡಿದೆ.</p><p>&nbsp;</p><img><p>ಘಟನೆ ಏಪ್ರಿಲ್ 3ರ ಮುಂಜಾನೆ ದೆಹಲಿಯ ಮಹೇಂದ್ರ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಆಜಾದ್‌ಪುರ ಮಂಡಿಯ ಕಬ್ಬಿನ ಶೆಡ್ ಸಂಖ್ಯೆ 4ರ ಬಳಿ ನಡೆದಿದೆ. 35 ವರ್ಷದ ಚಾಲಕ ನಜೀಮ್ ಗುಟ್ಕಾ ಬೆಲೆ ವಿಚಾರವಾಗಿ ಚಹಾ ಮಾರಾಟಗಾರನೊಂದಿಗೆ ಜಗಳವಾಡಿದ್ದಾನೆ ಎನ್ನಲಾಗಿದೆ. ಆರಂಭದಲ್ಲಿ ಮಾತಿನ ಚರ್ಚೆಯಾಗಿದ್ದ ಈ…

Read More
5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಮೊಮ್ಮಗನ ಅಜಾಗರೂಕತೆಗೆ ಬಲಿಯಾದ ಅಜ್ಜಿ: ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ

ಫರೂಕಾಬಾದ್, ಏ.4: ಉತ್ತರ ಪ್ರದೇಶದ ಮಸಾಯಿನಿಯಲ್ಲಿ ನಡೆದ ಘಟನೆಯೊಂದು ಯಾರಿಗಾದರೂ ಎದೆ ನಡುಗಿಸುವಂತಿದೆ. ಮನೆಯೊಳಗೆ ಥಾರ್ (ಥಾರ್) ವಾಹನವನ್ನು ಪಾರ್ಕ್ ಮಾಡುವ ಸಂದರ್ಭದಲ್ಲಿ ನಡೆದ ಸಣ್ಣ ತಪ್ಪು ಒಬ್ಬ ವೃದ್ಧೆಯ ಪ್ರಾಣವನ್ನೇ ಬಲಿಪಡೆದಿದೆ. ಮನೆಯ ಆವರಣದೊಳಗೆ ಥಾರ್ ವಾಹನವನ್ನು ಪಾರ್ಕ್ ಮಾಡುವಾಗ ಈ ಘಟನೆ ಸಂಭವಿಸಿದೆ. ಚಾಲನೆ ಮಾಡುತ್ತಿರುವ ಮೊಮ್ಮಗ ಅಜಾಗರೂಕತೆಯಿಂದ ವಾಹನವನ್ನು ಒಮ್ಮೆಗೆ ರಿವರ್ಸ್ ಗೇರ್ ಹಾಕಿದ್ದಾನೆ. ಈ ವೇಳೆ ಮನೆಯ ಗೇಟ್ ಹಾಕಲು ಬಂದಿದ್ದ ವೃದ್ಧೆ, ವೇಗವಾಗಿ ಬಂದ ವಾಹನ ಮತ್ತು ಗೋಡೆಯ ನಡುವೆ…

Read More
RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌! | Kevin Pietersen Predicts Ipl 2026 Playoffs Rcb Miss Top 4 Kvn

RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌! | Kevin Pietersen Predicts Ipl 2026 Playoffs Rcb Miss Top 4 Kvn

ಐಪಿಎಲ್ 2026ರಲ್ಲಿ ಪ್ರತಿ ತಂಡ ಕನಿಷ್ಠ ಒಂದು ಪಂದ್ಯ ಆಡಿದ ನಂತರ, ಪೀಟರ್ಸನ್ ತಮ್ಮ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ. Source link

Read More