ಸೀತೆ ಲುಕ್‌ನಲ್ಲಿ ಸಾಯಿ ಪಲ್ಲವಿ ಕಂಡಾಗ ರಣಬೀರ್‌ಗೆ ಏನಾಯ್ತು? ‘ರಾವಣ’ ಯಶ್ ಬಗ್ಗೆ ‘ರಾಮ’ ಹೇಳಿದ್ದು ಭಾರೀ ವೈರಲ್! | Ranbir Kapoor Says Sai Pallavi Is The Best Pick For Sita And Ravana Needed A Megastar Like Yash To Match Its Scale
ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರುತ್ತಿದೆ. ಮೊದಲ ಭಾಗವು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೆರೆಗೆ ಬರಲಿದ್ದು, ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ. ಸಾಯಿ ಪಲ್ಲವಿ, ಯಶ್ ಬಗ್ಗೆ ರಣಬೀರ್‌ಕಪೂರ್ ಹೇಳಿದ್ದೇನು? ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿ ಮತ್ತು ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ (Ramayana Movie) ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ….