Ghar wapsi PoK ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ | Ghar Wapsi Soon All India Imam Chief Predicts Pak Occupied Kashmir Will Rejoin India
ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ, ಆರ್ಟಿಕಲ್ 370 ತೆಗೆದು ಹಾಕಿದ ಬಳಿಕ ಕಾಶ್ಮೀರದಲ್ಲಿ ಅದ್ಭುತ ಬದಲಾವಣೆ ಆಗಿದೆ ಎಂದಿದ್ದಾರೆ. ಶ್ರೀನಗರ (ಏ.04) ಅಖಿಲ ಭಾರತ ಇಮಾಮ್ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಷ್ಟೇ ಇದೇ ವೇಳೆ ಕೆಲ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ…