ಇನ್ನೋರ್ವ ಜಡ್ಜ್ ಮನೆಯಿಂದ ಆಭರಣ ಕದ್ದ ನ್ಯಾಯಾಧೀಶರಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಪಟಿಯಾಲ, ಏಪ್ರಿಲ್ 4: ಮೃತ ನ್ಯಾಯಾಧೀಶರ ನಿವಾಸದಲ್ಲಿನ ಕಳ್ಳತನದ ಆರೋಪಗಳನ್ನು ಎದುರಿಸುತ್ತಿರುವ ಸಿವಿಲ್ ನ್ಯಾಯಾಧೀಶ (ಜೂನಿಯರ್ ವಿಭಾಗ) ಬಿಕ್ರಮ್ ದೀಪ್ ಸಿಂಗ್ ಅವರಿಗೆ ಪಂಜಾಬ್ನ (ಪಂಜಾಬ್) ಪಟಿಯಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮೃತ ನ್ಯಾಯಾಧೀಶರ ಮಗ ನೀಡಿದ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಳೆದ ತಿಂಗಳು ದಾಖಲಾಗಿರುವ ಪೊಲೀಸ್ ಪ್ರಕರಣದ ಪ್ರಕಾರ,ಕ್ರಮ್‌ದೀಪ್ ಸಿಂಗ್ ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕನ್ಜಿತ್ ಸಿಂಗ್ ಅವರು ಆಸ್ಪತ್ರೆಯಲ್ಲಿ ನಿಧನರಾದ ರಾತ್ರಿ ಅವರ…