‘ನಾನೇನು ಫಾರಿನ್ ಪ್ಲೇಯರಾ?’: ಲಂಡನ್‌ಗೆ ಶಿಫ್ಟ್ ಆಗಿದ್ದಕ್ಕೆ ಟ್ರೋಲ್, ಖಡಕ್ ಉತ್ತರ ಕೊಟ್ಟ ವಿರಾಟ್ ಕೊಹ್ಲಿ | Virat Kohli Hits Back At Foreign Player Trolls After Rcb Winning Start In Ipl 2026 Kvn
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ, ವಿರಾಟ್ ಕೊಹ್ಲಿ ತಮ್ಮನ್ನು ‘ವಿದೇಶಿ ಆಟಗಾರ’ ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ್ದಾರೆ. ಮಿಸ್ಟರ್ ನಾಗ್ಸ್ ಜೊತೆಗಿನ ಸಂದರ್ಶನದಲ್ಲಿ, “ನಾನೇನು ಫಾರಿನ್ ಪ್ಲೇಯರಾ?” ಎಂದು ಮರುಪ್ರಶ್ನಿಸಿದ ಅವರು, ಕಳೆದ ಸೀಸನ್‌ನ ಐಪಿಎಲ್ ಗೆಲುವಿನ ಭಾವನಾತ್ಮಕ ಕ್ಷಣಗಳ ಬಗ್ಗೆಯೂ ಮಾತನಾಡಿದ್ದಾರೆ. ಬೆಂಗಳೂರು: ಈ ಬಾರಿಯ ಐಪಿಎಲ್ ಸೀಸನ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿ, ಕಪ್ ಉಳಿಸಿಕೊಳ್ಳುವ ಹೋರಾಟ ಆರಂಭಿಸಿದೆ. ಇದರ…