Headlines
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 04: ಐಪಿಎಲ್ ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್‌ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗುತ್ತಿದ್ದರೆ ಗೌರವವಿರುತ್ತಿತ್ತು. ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್‌ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ ಸಹಕಾರ…

Read More
ದಿನವಲ್ಲ, ತಿಂಗಳುಗಟ್ಟಲೆ ಉಪವಾಸವಿದ್ದರೂ ಹಾವು ಸಾಯೋದಿಲ್ಲ! ಹೇಗೆ ಗೊತ್ತಾ?

ದಿನವಲ್ಲ, ತಿಂಗಳುಗಟ್ಟಲೆ ಉಪವಾಸವಿದ್ದರೂ ಹಾವು ಸಾಯೋದಿಲ್ಲ! ಹೇಗೆ ಗೊತ್ತಾ?

Snakes Can Survive Without Food for Months? ಹಾವು ಅನ್ನೋದ್ರೇ ಹಲವರಿಗೆ ಭಯ… ಆದರೆ ಈ ಜೀವಿಯ ಬಗ್ಗೆ ಕೆಲವೊಂದು ಅಚ್ಚರಿಯ ಸತ್ಯಗಳು ನಿಮಗೆ ಗೊತ್ತಿಲ್ಲ! ಹಸಿವಾದರೂ ಹಾವು ಎಷ್ಟು ದಿನ ಬದುಕಬಲ್ಲದು ಗೊತ್ತಾದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ.

ಪ್ರಪಂಚದಾದ್ಯಂತ ಸುಮಾರು 3000ಕ್ಕೂ ಹೆಚ್ಚು ಜಾತಿಯ ಹಾವುಗಳು ಇದ್ದು, ಪ್ರತಿಯೊಂದು ಹಾವು ತನ್ನದೇ ಆದ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಹೊಂದಿದೆ. ಭಾರತದಲ್ಲಿಯೂ ಕೋಬ್ರಾ, ಕ್ರೈಟ್, ವೈಪರ್ ಮುಂತಾದ ವಿಷಕಾರಿ ಹಾವುಗಳು ಹೆಚ್ಚು ಕಂಡುಬರುತ್ತವೆ.

ಸಾಮಾನ್ಯವಾಗಿ ಹೆಚ್ಚಿನ…

Read More
ಇದಪ್ಪ ಸ್ನೇಹ ಅಂದ್ರೆ! ಕನ್ನಡ ಯುಟ್ಯೂಬರ್ ಭೂಮಿಕಾ ಬಸವರಾಜ್ ಕೊಟ್ಟ‌ ಗೋಲ್ಡ್ ಗಿಫ್ಟ್‌ ನೋಡಿ ಗೆಳತಿ ಕಣ್ಣೀರು

ಇದಪ್ಪ ಸ್ನೇಹ ಅಂದ್ರೆ! ಕನ್ನಡ ಯುಟ್ಯೂಬರ್ ಭೂಮಿಕಾ ಬಸವರಾಜ್ ಕೊಟ್ಟ‌ ಗೋಲ್ಡ್ ಗಿಫ್ಟ್‌ ನೋಡಿ ಗೆಳತಿ ಕಣ್ಣೀರು

Bhumika Basavaraj: ಸಾಮಾನ್ಯವಾಗಿ ಕುಟುಂಬದಲ್ಲಿ, ರಕ್ತ ಸಂಬಂಧದಲ್ಲಿ ಉತ್ತಮ ಬಾಂಧವ್ಯವಿರುತ್ತದೆ. ಇದರ ಹೊರತಾಗಿ ಒಳ್ಳೆಯ ಸ್ನೇಹ ಸಂಬಂಧ ಕೂಡ ಇರುವುದು. ಈಗ ಕನ್ನಡ ಯುಟ್ಯೂಬರ್‌, ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಭೂಮಿಕಾ ಬಸವರಾಜ್‌ ಅವರು ತನ್ನ ಗೆಳತಿಗೆ ದುಬಾರಿ ಗಿಫ್ಟ್‌ ನೀಡಿದ್ದಾರೆ.

11 ವರ್ಷಗಳಿಂದ ತನ್ನೊಡನೆ ಇರುವ ಗೆಳತಿ ಚೇತನಾಗೆ ದುಬಾರಿ ಗಿಫ್ಟ್‌ ನೀಡಿದ್ದಾರೆ. ಪ್ರತಿ ಬಾರಿ ಚೇತನಾ ತನ್ನ ಬರ್ತಡೇಗೆ ಸರ್ಪ್ರೈಸ್‌ ಮಾಡ್ತಾರೆ, ತಾನೂ ಮಾಡಬೇಕು ಎಂದು ಅವರು ಈ ಬಾರಿ ಹೊಸ ಪ್ರಯತ್ನ ಮಾಡಿದ್ದರು.

ಕಷ್ಟ-ಸುಖದಲ್ಲೂ ಜೊತೆಯಾಗಿ ನಿಂತ…

Read More
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ

ನೀವು ಗಮನಿಸಿರಬಹುದು ಕೆಲವರಿಗೆ ಪದೇ ಪದೇ ಬಾಯಲ್ಲಿ ಹುಣ್ಣುಗಳಾಗುತ್ತವೆ ಇದನ್ನು ಮೌತ್ ಅಲ್ಸರ್ (ನಾಲಿಗೆ ಹುಣ್ಣುಗಳು) ಎಂದು ಕರೆಯಲಾಗುತ್ತದೆ. ಆದರೆ ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತೆಲೆಕೆಡಿಸುವುದಿಲ್ಲ, ಬದಲಾಗಿ ತಾಪಮಾನ ಹೆಚ್ಚಾದಾಗ ಈ ರೀತಿ ಆಗುತ್ತದೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಎಲ್ಲರೂ ಕೂಡ ಇದನ್ನು ಸಾಮಾನ್ಯ ಸಮಸ್ಯೆ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿ ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದ ಒಳಗಿನ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾದರೆ ನಾಲಿಗೆಯಲ್ಲಿ…

Read More
Bigg Boss ಗಿಲ್ಲಿ ನಟ ಜಿಮ್​ನಲ್ಲಿ ವರ್ಕ್​ ಔಟ್​: ಏಕಾಏಕಿ ಫಿಟ್ನೆಸ್​ ಮನಸ್ಸು ಮಾಡಿದ ಹಿಂದಿರೋ ರಹಸ್ಯವೇನು

Bigg Boss ಗಿಲ್ಲಿ ನಟ ಜಿಮ್​ನಲ್ಲಿ ವರ್ಕ್​ ಔಟ್​: ಏಕಾಏಕಿ ಫಿಟ್ನೆಸ್​ ಮನಸ್ಸು ಮಾಡಿದ ಹಿಂದಿರೋ ರಹಸ್ಯವೇನು

ಬಿಗ್‌ಬಾಸ್ ಇತಿಹಾಸದಲ್ಲೇ ದಾಖಲೆ ಮತಗಳನ್ನು ಪಡೆದು ಗೆದ್ದ ಗಿಲ್ಲಿ ನಟ, ಇದೀಗ ಜಿಮ್‌ನಲ್ಲಿ ಕಠಿಣ ವರ್ಕೌಟ್ ಮಾಡುತ್ತಿದ್ದಾರೆ. ಈ ಹಿಂದೆ ಫಿಟ್ನೆಸ್ ಕಡೆಗಣಿಸಿದ್ದ ಅವರ ಈ ಬದಲಾವಣೆ, ಸ್ಯಾಂಡಲ್‌ವುಡ್‌ಗೆ ಹೀರೋ ಆಗಿ ಪಾದಾರ್ಪಣೆ ಮಾಡುವ ಸಿದ್ಧತೆಯೇ ಎಂಬ ಕುತೂಹಲವನ್ನು ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.
ಬಿಗ್​ಬಾಸ್​ ಇತಿಹಾಸದಲ್ಲಿಯೇ ದಾಖಲೆ ಪ್ರಮಾಣದ ಮತವನ್ನು ಗಳಿಸುವ ಮೂಲಕ ಎಲ್ಲರ ಹುಬ್ಬೇರಿಸಿದ್ದವರು ಗಿಲ್ಲಿ ನಟ. ಬಿಗ್​ಬಾಸ್​​ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್​ ಹೆಚ್ಚಾಗಿದೆ. ಜಾಹೀರಾತು, ಪ್ರಮೋಷನ್​ ಸೇರಿದಂತೆ ವಿವಿಧೆಡೆಗಳಲ್ಲಿ ಇಂದಿಗೂ ಸಕತ್​ ಡಿಮಾಂಡ್​ ಕುದುರಿಸಿಕೊಳ್ತಿದ್ದಾರೆ…

Read More
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರು, ಏಪ್ರಿಲ್ 04: ಸಿಲಿಕಾನ್ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೆಂದೂ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ಜನರಿಗೆ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಕೈಗೆಟುಕುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಮತ್ತು ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ, ವಾಸಕ್ಕೆ ಸೂಕ್ತ ಮನೆ ಹುಡುಕುವುದೇ ಕಷ್ಟ…

Read More
‘ನಾನೇನು ಫಾರಿನ್ ಪ್ಲೇಯರಾ?’: ಲಂಡನ್‌ಗೆ ಶಿಫ್ಟ್ ಆಗಿದ್ದಕ್ಕೆ ಟ್ರೋಲ್, ಖಡಕ್ ಉತ್ತರ ಕೊಟ್ಟ ವಿರಾಟ್ ಕೊಹ್ಲಿ | Virat Kohli Hits Back At Foreign Player Trolls After Rcb Winning Start In Ipl 2026 Kvn

‘ನಾನೇನು ಫಾರಿನ್ ಪ್ಲೇಯರಾ?’: ಲಂಡನ್‌ಗೆ ಶಿಫ್ಟ್ ಆಗಿದ್ದಕ್ಕೆ ಟ್ರೋಲ್, ಖಡಕ್ ಉತ್ತರ ಕೊಟ್ಟ ವಿರಾಟ್ ಕೊಹ್ಲಿ | Virat Kohli Hits Back At Foreign Player Trolls After Rcb Winning Start In Ipl 2026 Kvn

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ, ವಿರಾಟ್ ಕೊಹ್ಲಿ ತಮ್ಮನ್ನು ‘ವಿದೇಶಿ ಆಟಗಾರ’ ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ್ದಾರೆ. ಮಿಸ್ಟರ್ ನಾಗ್ಸ್ ಜೊತೆಗಿನ ಸಂದರ್ಶನದಲ್ಲಿ, “ನಾನೇನು ಫಾರಿನ್ ಪ್ಲೇಯರಾ?” ಎಂದು ಮರುಪ್ರಶ್ನಿಸಿದ ಅವರು, ಕಳೆದ ಸೀಸನ್‌ನ ಐಪಿಎಲ್ ಗೆಲುವಿನ ಭಾವನಾತ್ಮಕ ಕ್ಷಣಗಳ ಬಗ್ಗೆಯೂ ಮಾತನಾಡಿದ್ದಾರೆ. ಬೆಂಗಳೂರು: ಈ ಬಾರಿಯ ಐಪಿಎಲ್ ಸೀಸನ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿ, ಕಪ್ ಉಳಿಸಿಕೊಳ್ಳುವ ಹೋರಾಟ ಆರಂಭಿಸಿದೆ. ಇದರ…

Read More
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಇನ್ನೋರ್ವ ಜಡ್ಜ್ ಮನೆಯಿಂದ ಆಭರಣ ಕದ್ದ ನ್ಯಾಯಾಧೀಶರಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪಟಿಯಾಲ, ಏಪ್ರಿಲ್ 4: ಮೃತ ನ್ಯಾಯಾಧೀಶರ ನಿವಾಸದಲ್ಲಿನ ಕಳ್ಳತನದ ಆರೋಪಗಳನ್ನು ಎದುರಿಸುತ್ತಿರುವ ಸಿವಿಲ್ ನ್ಯಾಯಾಧೀಶ (ಜೂನಿಯರ್ ವಿಭಾಗ) ಬಿಕ್ರಮ್ ದೀಪ್ ಸಿಂಗ್ ಅವರಿಗೆ ಪಂಜಾಬ್ನ (ಪಂಜಾಬ್) ಪಟಿಯಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮೃತ ನ್ಯಾಯಾಧೀಶರ ಮಗ ನೀಡಿದ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಳೆದ ತಿಂಗಳು ದಾಖಲಾಗಿರುವ ಪೊಲೀಸ್ ಪ್ರಕರಣದ ಪ್ರಕಾರ,ಕ್ರಮ್‌ದೀಪ್ ಸಿಂಗ್ ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕನ್ಜಿತ್ ಸಿಂಗ್ ಅವರು ಆಸ್ಪತ್ರೆಯಲ್ಲಿ ನಿಧನರಾದ ರಾತ್ರಿ ಅವರ…

Read More
"ನಮಗೆ ಹೇಗೆನಿಸುತ್ತೆ?": 'ಡ*ರ್' ಪದ ಬಳಕೆಗೆ ನಿರೂಪಕಿ ಅನುಶ್ರೀ ತೀವ್ರ ಬೇಸರ!

"ನಮಗೆ ಹೇಗೆನಿಸುತ್ತೆ?": 'ಡ*ರ್' ಪದ ಬಳಕೆಗೆ ನಿರೂಪಕಿ ಅನುಶ್ರೀ ತೀವ್ರ ಬೇಸರ!

Anchor Anushree: ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಅವರು ಇತ್ತೀಚೆಗೆ ಆರ್‌ಜೆ ಮಯೂರ್ ಅವರ ‘ಗೋಲ್ಡನ್ ಕ್ಲಾಸ್ ವಿಥ್ ಮಯೂರ’ ಯೂಟ್ಯೂಬ್ ಸಂದರ್ಶನದಲ್ಲಿ ಭಾಗವಹಿಸಿದ್ದರು. Source link

Read More
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಐಪಿಎಲ್ ಟಿಕೆಟ್​ಗಾಗಿ ಬಿಜೆಪಿ ಶಾಸಕರಿಗೆ ಅಪರಿಚಿತ ವ್ಯಕ್ತಿಯಿಂದ ದೂರವಾಣಿ ಕರೆ

ಬೆಂಗಳೂರು, ಏಪ್ರಿಲ್ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 05 ರಂದು ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಹೈವೋಲ್ಟೇಜ್ ಪಂದ್ಯ (RCB vs CSK ಪಂದ್ಯ) ಹಾಗೆ. ಕ್ರಿಕೆಟ್ ಅಭಿಮಾನಿಗಳು ನಾಳೆ ನಡೆಯಲಿರುವ ಪಂದ್ಯ ನೋಡಲು ಕಾತರರಾಗಿದ್ದಾರೆ. ಇತ್ತ ರಾಜ್ಯದ ಶಾಸಕರಿಗೆ ತಲಾ ಮೂರು ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದು ಹೇಳಿಕೊಂಡು ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಗೆ (ಶಾಸಕ ಸುರೇಶ್ ಕುಮಾರ್) ದೂರವಾಣಿ ಕರೆ ಮಾಡಿರುವ…

Read More