Video: ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹೈದರಾಬಾದ್: ಹೋಟೆಲ್ ಒಂದಕ್ಕೆ ಆಹಾರದ ಆಸೆಯಿಂದ ಬಂದ ಭಿಕ್ಷುಕನ ಮೇಲೆ ಹೋಟೆಲ್ ಸಿಬ್ಬಂದಿ ಬಿಸಿನೀರು ಸುರಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಅಮಾನವೀಯ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ಈ ಕೃತ್ಯವನ್ನು ವಿಡಿಯೋ ಮಾಡಿ ಬಹಿರಂಗಪಡಿಸಿದ ಬೆನ್ನಲ್ಲೇ ವೈರಲ್ ಆಗಿದ್ದುಸಾರ್ವಜನಿಕ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಬಿಸಿನೀರಿನಿಂದ ಕಂಗೆಟ್ಟು ನೋವಿನಿಂದ ನರಳುತ್ತಿದ್ದ ಆ ವ್ಯಕ್ತಿಯ ಪರವಾಗಿ ಹೋಟೆಲ್ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, “ಆತ ಪ್ರತಿದಿನ ಗ್ರಾಹಕರು ತೊಂದರೆ ನೀಡುತ್ತಿದ್ದರು” ಎಂಬ ಬೇಜವಾಬ್ದಾರಿಯ…