ಹೇಳಿಕೆ ಜತೆಗೆ ಲಿಖಿತವಾಗಿಯೂ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೆ, ಪಕ್ಷದಿಂದ ಟಿಕೆಟ್ ಸಿಗದ್ದಕ್ಕೆ ಅಣ್ಣಾಮಲೈ ಸ್ಪಷ್ಟನೆ | Tamil Nadu Polls Annamalai Clarifies Decision Not To Contest Elections Denies Bjp Ticket Cut Claims Gdp
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತಮ್ಮ ಟಿಕೆಟ್ ಕಟ್ ಆಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ನಾಯಕತ್ವಕ್ಕೆ ಈ ಮೊದಲೇ ಲಿಖಿತವಾಗಿ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೀಗ ತಾವು ರಾಜ್ಯಾದ್ಯಂತ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ಹೇಳಿದ್ದಾರೆ. ಚೆನ್ನೈ: ತಮಿಳುನಾಡು ರಾಜಕೀಯ ವಲಯದಲ್ಲಿ ಕಳೆದ ಕೆಲ ದಿನಗಳಿಂದ ಚರ್ಚೆಯಾಗುತ್ತಿದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ…