ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. | Dharmasthala Village Bone Excavation Remains A Suspense
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ. ಜೊತೆಗೆ ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್‌ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ…