ಬಿಜೆಪಿಯನ್ನು ಹಿಂದಿಕ್ಕಿದ ಕಾಂಗ್ರೆಸ್; ಯಾರಿಗೆ ಎಷ್ಟು ಫಾಲೋವರ್ಸ್?
<p>ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಫಾಲೋವರ್ಸ್‌ಗಳ ಸಂಖ್ಯೆಗಳನ್ನು ಹೋಲಿಸಲಾಗಿದೆ. ಕೆಲವು ವೇದಿಕೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವೆಡೆ ಬಿಜೆಪಿ ಮುನ್ನಡೆ ಸಾಧಿಸಿದೆ. ಮೋದಿ ಮತ್ತು ರಾಹುಲ್ ಗಾಂಧಿ ಅವರ ವೈಯಕ್ತಿಕ ಖಾತೆಗಳ ಫಾಲೋವರ್ಸ್‌ಗಳ ಮಾಹಿತಿಯನ್ನೂ ನೀಡಲಾಗಿದೆ.</p><img><p>ಇಂದು ಏನೇ ವಿಷಯ ಬೇಕಿದ್ದರೂ ಜನರು <strong>ಸೋಶಿಯಲ್ ಮೀಡಿಯಾ</strong> ಮೊರೆ ಹೋಗುತ್ತಾರೆ. ರಾಜಕೀಯ ಪಕ್ಷಗಳು ತಮ್ಮ ವಿಚಾರಗಳನ್ನು ಜನರ ಮುಂದಿಡಲು ಸೋಶಿಯಲ್ ಮೀಡಿಯಾ ಸಹಾಯ ಪಡೆದುಕೊಳ್ಳುತ್ತವೆ. <strong>ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಮತ್ತು ಥ್ರೆಡ್ </strong>ಅತ್ಯಧಿಕವಾಗಿ ಬಳಕೆ ಮಾಡಲಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣದ…