ಪೋಷಕರ ಪತ್ರ ಬಳಿಕವೇ ಶಾಲೆಗಳಲ್ಲಿಮಕ್ಕಳಿಗೆ ಮೊಟ್ಟೆ ವಿತರಣೆ: ಮಧು | Karnataka News | Madhu Bangarappa | Minister Madhu Bangarappa Says Parental Permission Before Eggs Students
ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಕೆಲವೆಡೆ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ. ಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ನೀಡಲಾಗುವುದು. ವಿಧಾನ ಪರಿಷತ್: ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆ ಕೆಲವು ಕಡೆ ಆಕ್ಷೇಪಣೆ, ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಿಜೆಪಿಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,…