ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ | Supreme Court Issues Strict Order To Confine Delhis Stray Dogs To Shelters
ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನವದೆಹಲಿ : ಬೀದಿನಾಯಿ ಕಡಿತದ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ದೆಹಲಿ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಶೀಘ್ರದಲ್ಲೇ ಆಶ್ರಯ ತಾಣಗಳಿಗೆ (ಶೆಡ್‌ಗೆ) ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಇದನ್ನು ತಡೆಯುವ ಪ್ರಾಣಿಪ್ರಿಯರು ಅಥವಾ…