Uttarkashi disaster ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟ ಹಲವರು ನಾಪತ್ತೆ | Uttar Kashi Dharli Landslide Update Massive Flooding Loss Of Life Property Mrq
ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ ಸೃಷ್ಟಿಯಾಗಿ ಜೀವ ಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಹಲವು ಮನೆಗಳು ಕೊಚ್ಚಿ ಹೋಗಿವೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಧರಾಲಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 1.45ರ ವೇಳೆ ಸಂಭವಿಸಿದ ಭೀಕರ ವಮೇಘಸ್ಫೋಟ ಹಾಗೂ ಆ ಬಳಿಕ ಸೃಷ್ಟಿಯಾದ ದಿಢೀರ್ ಪ್ರವಾಹದಿಂದಾಗಿ ಅರ್ಧಹಳ್ಳಿಯೇ ಭೂಸಮಾಧಿಯಾಗಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ, ಜೀವ ಹಾನಿಯಾಗಿದೆ. ಘಟನೆಯಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದು,…