ಹೈಕೋರ್ಟ್ ತರಾಟೆಗೆ ಮಣಿದು ರಾಜ್ಯ ಸಾರಿಗೆ ಮುಷ್ಕರ ವಾಪಸ್: ನೌಕರರ ಸಂಘಟನೆಗೆ ಚಾಟಿ | State Transport Strike Called Off After High Court Order Gvd
ನ್ಯಾಯಾಲಯದ ತಡೆ ಹೊರತಾಗಿಯೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ 10 ತಾಸಿನ ಬಳಿಕ ಅಂತ್ಯಗೊಂಡಿದೆ. ಬೆಂಗಳೂರು (ಆ.06): ನ್ಯಾಯಾಲಯದ ತಡೆ ಹೊರತಾಗಿಯೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ 10 ತಾಸಿನ ಬಳಿಕ ಅಂತ್ಯಗೊಂಡಿದೆ. ಮುಷ್ಕರದ ವಿರುದ್ಧ ಹೈಕೋರ್ಟ್ ತೀವ್ರ ಚಾಟಿ ಬೀಸಿದ ಕಾರಣ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಸಂಜೆಯ ಹೊತ್ತಿಗೆ ಮುಷ್ಕರ…