ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಕಿಡಿ: ಚುನಾವಣೆ ಮೀಸಲು ಪ್ರಕಟಣೆಗೆ ಸರ್ಕಾರ ವಿಳಂಬ ಹಿನ್ನೆಲೆ | Election Commission Lashes Out At State Govt What Is The Reason Gvd
ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಎದುರು ಮೇ 31ರೊಳಗೆ ಮೀಸಲಾತಿ ಪ್ರಕಟಿಸುವುದಾಗಿ ಹೇಳಿತ್ತು. ಆದರೆ, ಈವರೆಗೂ ಮೀಸಲಾತಿ ಪ್ರಕಟಿಸಿಲ್ಲ. ಬೆಂಗಳೂರು (ಆ.05): ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ನ್ಯಾಯಾಲಯದ ಮುಖಾಂತರ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಎದುರು ಮೇ 31ರೊಳಗೆ ಮೀಸಲಾತಿ ಪ್ರಕಟಿಸುವುದಾಗಿ…