₹30000 ಕೋಟಿಗಾಗಿ ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಹ* : ತಾಯಿ ರಾಣಿ ಕಪೂರ್ ಗಂಭೀರ ಆರೋಪ | Karisma Kapoor Ex Husband Murdered Over 30000 Crore Claim
ನಟಿ ಕರಿಷ್ಮಾ ಕಪೂರ್ರ ಮಾಜಿ ಪತಿ ಸಂಜಯ್ ಕಪೂರ್ ಸಾವಿನ ವಿಚಾರದಲ್ಲಿ ಅತ್ತೆ ಸೊಸೆ ಕಲಹ ಮುಂದುವರೆದಿದ್ದು, ‘ತಮ್ಮ ಮಗನನ್ನು 30 ಸಾವಿರ ಕೋಟಿ ರು. ಆಸ್ತಿಗಾಗಿ ಹತ್ಯೆ ಮಾಡಲಾಗಿದೆ’ ಎಂದು ಸಂಜಯ್ರ ತಾಯಿ ರಾಣಿ ಕಪೂರ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ನಟಿ ಕರಿಷ್ಮಾ ಕಪೂರ್ರ ಮಾಜಿ ಪತಿ ಸಂಜಯ್ ಕಪೂರ್ ಸಾವಿನ ವಿಚಾರದಲ್ಲಿ ಅತ್ತೆ ಸೊಸೆ ಕಲಹ ಮುಂದುವರೆದಿದ್ದು, ‘ತಮ್ಮ ಮಗನನ್ನು 30 ಸಾವಿರ ಕೋಟಿ ರು. ಆಸ್ತಿಗಾಗಿ ಹತ್ಯೆ ಮಾಡಲಾಗಿದೆ’ ಎಂದು ಸಂಜಯ್ರ…