ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತ ಸರಿ ಇರುತ್ತೆ: ‘ಮತಗಳ್ಳತನ’ ರಾಹುಲ್ ಆರೋಪಕ್ಕೆ ಸಂಸದ ಸಿಎನ್ ಮಂಜುನಾಥ ಟಾಂಗ್ | Mandya Mp Cn Manjunath Slams Congress Over Vote Rigging Allegations Rav
ಮತಗಳ್ಳತನದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲುವು ಜನಾದೇಶದ ಪ್ರತಿಫಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ಆರೋಪ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ. ಮದ್ದೂರು (ಆ.3): ಮತಗಳ್ಳತನ ಮೂಲಕ ಯಾರು ಅಧಿಕಾರಕ್ಕೆ ಬಂದಿರುತ್ತಾರೋ ಅವರೇ ಇಂತಹ ಗಂಭೀರ ಆರೋಪ ಮಾಡಲು ಸಾಧ್ಯ ಎನ್ನುವ ಮೂಲಕ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ನಾಯಕರು ಆರೋಪಕ್ಕೆ ಡಾ.ಸಿ.ಎನ್.ಮಂಜುನಾಥ್ ತಿರುಗೇಟು ನೀಡಿದರು. ಸೋಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ…