Breaking ಅಪರಾಧಿ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ | Prajwal Revanna Convicted Bengaluru Court Sentenced Life Time Imprisonment Gow
ಕೆ.ಆರ್. ನಗರದ ಮನೆಗೆಲಸದವಳ ಮೇಲಿನ ಅತ್ಯಾ1ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿದೆ. ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ತಿಳಿಯಿರಿ. ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಕೆ ಆರ್ ನಗರದ ಮನೆಗೆಲಸದವಳ ಮೇಲಿನ ಅತ್ಯಾ1ಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ಈ…