ತಟ್ಟೆಯಲ್ಲಿದೆ ಬಿಳಿ ಸಾವು, 4,280 ಕೆಜಿ ಪನೀರ್ ನಾಶಪಡಿಸಿದ FSSAI; ನಕಲಿ ಗುರುತಿಸೋದು ಹೇಗೆ? | Fake Paneer Seized By Fssai Side Effects And Easy Ways To Test At Home
ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ನಡೆಸಿದ ದಾಳಿಗಳಲ್ಲಿ 4000 ಕ್ಕೂ ಹೆಚ್ಚು ನಕಲಿ ಪನೀರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂತಹ ಪನೀರ್ ಆರೋಗ್ಯಕ್ಕೆ ಅಪಾಯಕಾರಿ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. ಭಾರತದಲ್ಲಿ ಆಹಾರ ಪದಾರ್ಥಗಳ ಕಲಬೆರಕೆ ಸಾಮಾನ್ಯವಾಗಿ ಬಿಟ್ಟಿದೆ. ಕಳೆದ ಕೆಲವು ವರ್ಷಗಳಲ್ಲಿ ಪನೀರ್ನಲ್ಲಿ ಕಲಬೆರಕೆಯ ಕುರಿತು ಲೆಕ್ಕವಿಲ್ಲದಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಪನೀರ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಅದರ ಬೇಡಿಕೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಉದ್ಯಮಿಗಳು ನಕಲಿ ಪನೀರ್ ತಯಾರಿಸಲು ಹಿಂಜರಿಯುವುದಿಲ್ಲ. ದೇಶದಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನು…