PhonePe Scam: ಫೋನ್‌ಪೇ ಮೂಲಕ ಹಣ ಕಳಿಸಿದ್ದಕ್ಕೆ ಮಗಳನ್ನೇ ಕಳೆದುಕೊಂಡ ತಂದೆ | Tumakuru Gubbi Girl Tragic Death Phonepe Misuse By Known Person Sat
ತುಮಕೂರು (ಜು.31): ಫೊನ್ ಪೇ, ಗೂಗಲ್ ಪೇ ಮೂಲಕ ಹೆಣ್ಣು ಮಕ್ಕಳಿಗೆ ಹಣ ಹಾಕಿಸೋ ಮುನ್ನಾ ಎಚ್ಚರ. ಮಗಳ ಮೊಬೈಲ್ ನಂಬರ್ ಕೊಟ್ಟು ಹಣ ಹಾಕಿಸಿದ ತಪ್ಪಿಗೆ ಮಗಳನ್ನೆ ಕಳೆದುಕೊಂಡ ತಂದೆ ಕಣ್ಣೀರು ಹಾಕಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಗ್ಯಾರಹಳ್ಳಿಯಲ್ಲಿ ಮನಕಲಕುವ ಘಟನೆ ನಡೆದಿದೆ. ವಿವಾಹಿತನ ಕಿರುಕುಳಕ್ಕೆ ಬೇಸತ್ತು ಯುವತಿ ಭಾವನಾ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ತಮ್ಮದೇ ಗ್ರಾಮದ ವಿವಾಹಿತ ವ್ಯಕ್ತಿಗೆ ತನ್ನ ಮಗಳ ಮೊಬೈಲ್ ನಂಬರ್ ಕೊಟ್ಟು ಫೋನ್ ಪೇ ಮಾಡುವಂತೆ ಹಣ ಕೊಟ್ಟಿದ್ದಾರೆ. ವಿವಾಹಿತ…