ಅಸಂಘಟಿತ ಕಾರ್ಮಿಕರ ಮಂಡಳಿಗೆ ಇಂಧನ ಸೆಸ್‌ನಲ್ಲಿ ಪಾಲು: ಸಚಿವ ಸಂತೋಷ್ ಲಾಡ್ | Minister Santosh Lad Demands Fuel Cess For Workers Gvd
ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಕಾರವಾರ (ಜು.30): ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗುವುದು ಎಂದು ಕಾರ್ಮಿಕ ಸಚಿವ…