79 ನೇ ಸ್ವಾತಂತ್ರ್ಯ ದಿನಾಚರಣೆ: ಈ ಬಾರಿಯ ಸ್ವಾತಂತ್ರ ದಿನದ ಥೀಮ್ ಏನು? | India Celebrates 79th Independence Day This Year Theme And Quotes Mygov
ಆಗಸ್ಟ್ 15, 2025 ರಂದು ಭಾರತವು ತನ್ನ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಥೀಮ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಅದೇನು ಡಿಟೇಲ್ ಇಲ್ಲಿದೆ. ಪ್ರತಿವರ್ಷದಂತೆ ಈ ವರ್ಷವೂ ಸ್ವಾತಂತ್ರ ದಿನಾಚರಣೆ ಆಚರಿಸಲು ದೇಶ ಸಜ್ಜುಗೊಳ್ಳುತ್ತಿದೆ. ಈ ವರ್ಷ ಆಗಸ್ಟ್ 15 ರಂದು ಭಾರತವು ತನ್ನ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಆಧುನಿಕ ಭಾರತದ ರಾಜಕೀಯಕ್ಕೆ ಬಂದಾಗ ಈ ದಿನವು ಬಹುಶಃ ಅತ್ಯಂತ ಮಹತ್ವದ ದಿನಗಳಲ್ಲಿ…