ವಿಶ್ವಗುರುವಿಗೆ ಪಾಕ್‌ಗೆ ಕರೆಯದೇ ಹೋಗುವ ಚಟ, ಅಮಿತ್ ಶಾ ಪಹಲ್ಗಾಂ ವೈಫಲ್ಯದ ಹೊಣೆ ಹೊರಲಿ: ಖರ್ಗೆ | Mallikarjun Kharge Slams Pm Modi And Amit Shah Over Pahalgam Attack
ಪಹಲ್ಗಾಂ ದಾಳಿ ವಿಚಾರ ಮುಂದಿಟ್ಟುಕೊಂಡು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾ ರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ತೀವ್ರ ಹರಿಹಾಯ್ದಿ ದ್ದಾರೆ. ಪಿಟಿಐ ನವದೆಹಲಿ: ಪಹಲ್ಗಾಂ ದಾಳಿ ವಿಚಾರ ಮುಂದಿಟ್ಟುಕೊಂಡು ರಾಜ್ಯ ಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾ ರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ. ‘ನಾವು ಪಾಕಿಸ್ತಾನವನ್ನು ಖಂಡಿಸುತ್ತಿದ್ದರೆ ನೀವು ಅವರನ್ನು ಅಪ್ಪಿಕೊಳ್ಳುತ್ತೀರಿ’ ಎಂದು ಕಿಡಿಕಾರಿದ ಖರ್ಗೆ, ‘ಪಹಲ್ಲಾಂ ದಾಳಿಗೆ…