Himachal Pradesh Rain ಮಂಡಿಯಲ್ಲಿ ಮಳೆ ಅವಾಂತರ: ಜಲಸಮಾಧಿಯಾದ ವಾಹನಗಳು, ಮನೆಗಳು | Himachal Pradesh Battered By Heavy Rainfall 3 Dead In Mandi
ದೆಹಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅನಾಹುತ ಸೃಷ್ಟಿಸಿದೆ. ಮಂಡಿಯಲ್ಲಿ ಪ್ರವಾಹದಿಂದಾಗಿ ವಾಹನಗಳು ಜಲಸಮಾಧಿಯಾಗಿ, ಮನೆಗಳು ಜಲಾವೃತಗೊಂಡಿವೆ. ಮೂವರು ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಡಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇತ್ತ ರಾಜಧಾನಿ ದೆಹಲಿಯಲ್ಲಿ ಬಹಳ ದಿನಗಳಿಂದ ಸೆಕೆಯಿಂದ ಕಂಗೆಟ್ಟಿದ್ದ ಜನರಿಗೆ ಮುಂಜಾನೆ ಮಳೆ ತಂಪೆರೆದಿದ್ದು, ಜನರಿಗೆ ಸೆಖೆಯಿಂದ ಮುಕ್ತಿ ನೀಡಿದೆ. ಅತ್ತ ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರವನ್ನೇ…