₹200 ಕೋಟಿ ವಂಚನೆ ಪ್ರಕರಣ: ವಂಚಕ ರೋಶನ್ ಸಲ್ಮಾನ್‌ಗೆ ಹೈಕೋರ್ಟ್ ರಿಲೀಫ್ | 200 Crore Fraud Case High Court Gives Relief To Fraudster Roshan Salman Rav
ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ಹಾಗೂ ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ತನಿಖೆಗೆ ತಡೆ. ಮಂಗಳೂರು: ಸುಮಾರು 200 ಕೋಟಿ ರು.ಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ರು. ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ರು. ವಂಚನೆ ಪ್ರಕರಣದಲ್ಲಿ ಹೈಕೋರ್ಟ್…