ಈ ಕಾರಣಕ್ಕಾಗಿ 2025ರ ಏಷ್ಯಾಕಪ್‌ನಿಂದಲೂ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಔಟ್!
<p>ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2025ರ ಏಷ್ಯಾ ಕಪ್‌ನಲ್ಲಿ ಆಡೋದಿಲ್ಲ. ಟೀಮ್ ಇಂಡಿಯಾ ಈ ಸ್ಟಾರ್ ಆಟಗಾರರಿಲ್ಲದೆ ಕಣಕ್ಕಿಳಿಯಲಿದೆ. ಯಾಕೆ ಅಂತ ಈಗ ನೋಡೋಣ ಬನ್ನಿ</p><img><p>2025ರ ಏಷ್ಯಾ ಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ. 2024ರ ಟಿ20 ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ.</p><img><p>2024ರ ಟಿ20 ವಿಶ್ವಕಪ್ ಗೆದ್ದ ನಂತರ ಕೊಹ್ಲಿ ಮತ್ತು ರೋಹಿತ್ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. 2025ರಲ್ಲಿ ಟೆಸ್ಟ್ ಕ್ರಿಕೆಟ್‌ಗೂ ವಿದಾಯ…