ವಿಪಕ್ಷದ ಮಾತು ಕೇಳುವ ಧೈರ್ಯವಿಲ್ಲದಿದ್ದರೆ ಸ್ಥಾನಕ್ಕೆ ಅರ್ಹರಲ್ಲ, ಮೋದಿ ಕುಟುಕಿದ ಖರ್ಗೆ | Who Is Responsible Pahalgam Attack Should Resign Mallikarjun Kharge Demand
ಸೈನ್ಯಾಧಿಕಾರಿಗೆ ಅವಮಾನಿಸಿದ ಮಧ್ಯಪ್ರದೇಶ ಸಚಿವರು ಮಂತ್ರಿಯೋ,ಕಂತ್ರಿಯೋ. ನಮ್ಮ ಮಾತು ಕೇಳುವ ಧೈರ್ಯ ಮೋದಿಗಿಲ್ಲ ಎಂದರೆ ಸ್ಥಾನಕ್ಕೆ ಅರ್ಹರಲ್ಲ, ಪೆಹಲ್ಗಾಂ ದಾಳಿಗೆ ಹೊಣೆ ಯಾರು, ಯಾರೇ ಆದರೂ ರಾಜೀನಾಮೆ ನೀಡಿ ಎಂದು ಮಲ್ಲಿಕಾರ್ಜುನ ಖರ್ಗೆ ಸದನದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿ (ಜು.29) ಮಳೆಗಾಲದ ಅಧಿವೇಶನದಲ್ಲಿ ಆಪರೇಶನ್ ಸಿಂದೂರ ಭಾರಿ ಸದ್ದು ಮಾಡುತ್ತಿದೆ. ವಿಪಕ್ಷ ನಾಯಕರು ಮೋದಿ ಸರ್ಕಾರದ ವಿರುದ್ದ ಹಲವು ಆರೋಪ ಮಾಡಿದ್ದಾರೆ. ಪ್ರಮುಖವಾಗಿ ಆಪರೇಶನ್ ಸಿಂದೂರ್ ಫಲಪ್ರದವಾಗಿಲ್ಲ, ಟ್ರಂಪ್ ಕದನ ವಿರಾಮ ಹೇಳಿಕೆ, ರಾಫೆಲ್ ಪತನ…