ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ | Dharmasthala Mass Burial Case First Grave Dug Up By Sit But No Sign Of Body
ಧರ್ಮಸ್ಥಳದಲ್ಲಿ ಮುಸುಕುದಾರಿ ದೂರುದಾರ ಗುರುತಿಸಿದ ಸಮಾದಿ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಆದರೆ ಮೊದಲ ಸಮಾಧಿ ಸ್ಥಳದಲ್ಲಿ ಯಾವುದೇ ಕಳೇಬರ ಸಿಕ್ಕಿಲ್ಲ. ಹೀಗಾಗಿ 2ನೇ ಸಮಾಧಿ ಅಗೆಯುವ ಕೆಲಸ ಆರಂಭಗೊಂಡಿದೆ. ಧರ್ಮಸ್ಥಳ (ಜು.29) ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ…