ಆಗಸ್ಟ್ 1 ರಿಂದ ಯುಪಿಐ ಬಳಕೆದಾರರಿಗೆ ಹೊಸ ನಿಯಮಗಳು! ಏನು ಗೊತ್ತಿರಬೇಕು? | New Upi Rules Balance Check And Auto Debit Limits Explained Gow
ಆಗಸ್ಟ್ 1, 2025 ರಿಂದ ಯುಪಿಐ ನಿಯಮಗಳಲ್ಲಿ ಬದಲಾವಣೆಗಳು ಜಾರಿಗೆ ಬರಲಿವೆ. ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್ಗಳಿಗೆ ಹೊಸ ಮಿತಿಗಳನ್ನು NPCI ಪರಿಚಯಿಸಿದೆ. ಸರ್ವರ್ಗಳ ಮೇಲಿನ ಒತ್ತಡ ಕಡಿಮೆ ಮಾಡುವುದು ಇದರ ಉದ್ದೇಶ. ಇದೇ ಆಗಸ್ಟ್ 1, 2025ರಿಂದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ನಿಯಮಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬರಲಿವೆ. ಈ ಮಾರ್ಗಸೂಚಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಜಾರಿಗೆ ತರುತ್ತಿದ್ದು, ಗೂಗಲ್ ಪೇ, ಫೋನ್ ಪೇ, ಪೇಟಿಎಂ ಸೇರಿದಂತೆ ಎಲ್ಲಾ…