Pakistan fan viral video ಭಾರತ-ಇಂಗ್ಲೆಂಡ್ ಮ್ಯಾಂಚೆಸ್ಟರ್ ಟೆಸ್ಟ್ ಕೊನೆಯ ದಿನ ಪಾಕ್ ಜೆರ್ಸಿ ತೊಟ್ಟು ಬಂದ ಅಭಿಮಾನಿ! ಆ ನಂತರ ಏನಾಯ್ತು ನೀವೇ ನೋಡಿ | Manchester Test Pakistani Jersey Sparks Controversy In Stands Kvn
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಜೆರ್ಸಿ ಧರಿಸಿದ್ದ ಅಭಿಮಾನಿಯೊಬ್ಬರನ್ನು ರಕ್ಷಣಾ ಸಿಬ್ಬಂದಿಗಳು ಜೆರ್ಸಿ ಬದಲಿಸಲು ಸೂಚಿಸಿದ ಘಟನೆ ಸಂಚಲನ ಮೂಡಿಸಿದೆ. ಈ ಘಟನೆಯ ವಿವರ ಇಲ್ಲಿದೆ. ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವು ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಿತು. ಕೊನೆಯ ದಿನದವರೆಗೂ ರೋಚಕತೆ ಕಾಯ್ದುಕೊಂಡಿದ್ದ ಈ ಟೆಸ್ಟ್ ಪಂದ್ಯವು ಡ್ರಾನಲ್ಲಿ ಕೊನೆಯಾಯಿತು. 311 ರನ್ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಖಾತೆ ತೆರೆಯುವ ಮುನ್ನವೇ ಎರಡು ವಿಕೆಟ್…