ರಾಷ್ಟ್ರೀಯ ಕೌಶಲ್ಯ ಅಕಾಡೆಮಿಯಿಂದ ಆನ್ಲೈನ್ ತರಬೇತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನ | National Skill Academy Offers Free Online It Courses With Govt Certification Gow
ರಾಷ್ಟ್ರೀಯ ಕೌಶಲ್ಯ ಅಕಾಡೆಮಿಯಿಂದ 100+ ಕಂಪ್ಯೂಟರ್ ಸಾಫ್ಟ್ವೇರ್ ಕೋರ್ಸ್ಗಳಿಗೆ ಆನ್ಲೈನ್ ತರಬೇತಿ. 10+2, ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಅವಕಾಶ. ಸರ್ಕಾರದಿಂದ ಮಾನ್ಯತೆ ಪಡೆದ ಪ್ರಮಾಣಪತ್ರ. ಬೆಂಗಳೂರು: ಭಾರತ ಸರ್ಕಾರದಿಂದ ಅನುಮೋದಿತವಾದ ರಾಷ್ಟ್ರೀಯ ಕೌಶಲ್ಯ ಅಕಾಡೆಮಿಯ ಆಶ್ರಯದಲ್ಲಿ 100ಕ್ಕೂ ಹೆಚ್ಚು ಆಂತರರಾಷ್ಟ್ರೀಯ ಮಟ್ಟದ ಕಂಪ್ಯೂಟರ್ ಸಾಫ್ಟ್ವೇರ್ ಕೋರ್ಸ್ಗಳಿಗೆ ಆನ್ಲೈನ್ ತರಬೇತಿ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಾದ್ಯಂತ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ: ಈ ತರಬೇತಿಗೆ ಅರ್ಜಿ ಹಾಕಲು 10+2 ಪಾಸ್, ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಪದವಿ ಅಥವಾ ಪಿಜಿ…