ಪತ್ನಿಗೆ ಅನೈತಿಕ ಸಂಬಂಧ: ಇಬ್ಬರು ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನು ಸಾವಿಗೆ ಶರಣಾದ ಶಿಕ್ಷಕ | Surat Father Kills Children Takes Own Life Over Due To Wifes Infidelity
ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ನೊಂದ ಪತಿಯೊಬ್ಬ ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು ಬಳಿಕ ಡೆತ್‌ನೋಟ್ ಬರೆದಿಟ್ಟು ತಾನು ಸಾವಿಗೆ ಶರಣಾಗಿದ್ದಾನೆ. ಗುಜರಾತ್‌ನ ಸೂರತ್ ನಗರದ ದಿಂಡೋಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಸೂರತ್: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ನೊಂದ ಪತಿಯೊಬ್ಬ ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು ಬಳಿಕ ಡೆತ್‌ನೋಟ್ ಬರೆದಿಟ್ಟು ತಾನು ಸಾವಿಗೆ ಶರಣಾಗಿದ್ದಾನೆ. ಗುಜರಾತ್‌ನ ಸೂರತ್ ನಗರದ ದಿಂಡೋಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು…