ಪ್ರೇಮ ವಿವಾಹಕ್ಕೆ ನಿಷೇಧ ವಿಧಿಸಿದ ಗ್ರಾಮಸ್ಥರು; ಪಂಚಾಯ್ತಿಯಿಂದ ನಿರ್ಣಯ ಅಂಗೀಕಾರ
<p>ಗ್ರಾಮದಲ್ಲಿ ಕುಟುಂಬದ ಒಪ್ಪಿಗೆಯಿಲ್ಲದ ಪ್ರೇಮ ವಿವಾಹಗಳನ್ನು ನಿಷೇಧಿಸಲಾಗಿದೆ. ಈ ನಿರ್ಧಾರವು ವ್ಯಾಪಕ ಟೀಕೆಗೆ ಗುರಿಯಾಗಿದ್ದು, ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹಲವರು ಆರೋಪಿಸಿದ್ದಾರೆ. ಗ್ರಾಮ ಪಂಚಾಯತ್ ಮಾತ್ರ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.</p><img><p>ಚಂಡೀಗಢ: ಪಂಜಾಬ್‌ನ ಗ್ರಾಮವೊಂದರಲ್ಲಿ ಪ್ರೇಮವಿವಾಹ ಆಗಬಾರದು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ದಮನ ಮಾಡುವ ನಿರ್ಧಾರ ಎಂಬ ಟೀಕೆಗಳು ಕೇಳಿ ಬಂದಿವೆ. ಪಂಜಾಬ್‌ನ ಮೊಹಾಲಿ ಜಿಲ್ಲೆಯ ಮನಕ್‌ಪುರ್ ಶರೀಫ್ ಗ್ರಾಮಸ್ಥರ ನಿರ್ಧಾರವನ್ನು ಗ್ರಾಮ ಪಂಚಾಯತ್ ಅಂಗೀಕರಿಸಿದೆ. ಗ್ರಾಮದಲ್ಲಿ…