ಮಾಜಿ ಪ್ರೇಯಸಿಗೆ ಮೆಸೇಜ್ ಮಾಡಿದ್ದಕ್ಕೆ ಥಳಿತ, ಡಿ-ಗ್ಯಾಂಗ್ ಮಾದರಿಯಲ್ಲೇ ಹುಡುಗರ ಕ್ರೌರ್ಯ | Bengaluru Triangle Love Story Engineering Student Assault D Gang Style Sat
ಬೆಂಗಳೂರು (ಜು.08): ತಾನು ಪ್ರೀತಿ ಮಾಡಿದ್ದ ಮಾಜಿ ಪ್ರೇಯಸಿಗೆ ಮೆಸೇಜ್ ಮಾಡಿದ ಕಾರಣಕ್ಕಾಗಿ, ಅಪ್ರಾಪ್ತ ಯುವಕರ ಗುಂಪೊಂದು ಇಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನೆನಪಿಗೆ ತರುವಂತೆ ಈ ಕೇಸ್ ಕೂಡ ‘ಡಿ-ಗ್ಯಾಂಗ್’ ಮಾದರಿಯ ಪೈಶಾಚಿಕ ಕ್ರೌರ್ಯವನ್ನು ಎತ್ತಿ ತೋರಿಸಿದೆ. ಕುಶಾಲ್ ಎನ್ನುವ ಯುವಕ ತನ್ನ ಮಾಜಿ ಪ್ರೇಯಸಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎನ್ನಲಾಗಿದ್ದು, ಇದನ್ನು ಯುವತಿ ತನ್ನ ಹೊಸ ಬಾಯ್‌ಫ್ರೆಂಡ್ ಹೇಮಂತ್‌ಗೆ ತಿಳಿಸಿದ್ದಳು. ಇದರಿಂದ…