ಕೇರಳ ಮಹಿಳಾ ಪೊಲೀಸರಿಗೆ ಅಸಭ್ಯ ಮೆಸೇಜ್ ಮಾಡಿದ್ದ 61 ವರ್ಷದ ಮಾನು ಮೈಸೂರಲ್ಲಿ ಅರೆಸ್ಟ್! | Kerala Elderly Man Arrested Mysuru Whatsapp Abuse Women Police Sat
ವಾಟ್ಸಾಪ್ ಗುಂಪಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ಅಸಭ್ಯವಾದ ಮೆಸೇಜ್ ಕಳುಹಿಸಿ ತಲೆಮರೆಸಿಕೊಂಡಿದ್ದ ವೃದ್ಧನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಮಹಿಳೆಯರಿಗೆ ಮತ್ತು ಮಹಿಳಾ ಪೊಲೀಸ್ ಇಲಾಖೆಗೆ ಅವಮಾನವಾಗುವಂತೆ ಅಸಭ್ಯ ಧ್ವನಿ ಸಂದೇಶವನ್ನು ಆರೋಪಿ ಗುಂಪಿಗೆ ಕಳುಹಿಸಿದ್ದನು. ಸಾಮಾನ್ಯವಾಗಿ ಮಹಿಳೆಯರಿಗೆ ಕೆಟ್ಟದಾಗಿ ಸನ್ನೆ ಮಾಡಿದರೂ ಅವರ ವಿರುದ್ಧ ಕೇಸ್ ಹಾಕಿ ಪೊಲೀಸರು ಕಂಬಿ ಎಣಿಸುವಂತೆ ಮಾಡುತ್ತಾರೆ. ಆದರೆ, ಇಲ್ಲೊಬ್ಬ ವೃದ್ಧ ವ್ಯಕ್ತಿ ಮಹಿಳಾ ಪೊಲೀಸರಿಗೆ ಅಸಭ್ಯವಾಗಿ ಮಾತನಾಡಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತಹ ಮಹಿಳಾ ಪೊಲೀಸರಿಗೆ ಲೈಂಗಿಕ…