ಭಾನುವಾರ ಬೆಳಗ್ಗೆ 7 ಗಂಟೆಗೆ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ವ್ಯತ್ಯಯ! | Bengaluru Bmrcl Namma Metro Train Service Temporarily Curtailed Tomorrow Sat
ಜುಲೈ 06, 2025 ರಂದು ಬೆಳಿಗ್ಗೆ 7:00 ರಿಂದ 8:00 ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯಗಳಿಂದಾಗಿ ಈ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು. ಬೆಂಗಳೂರು (ಜು.04): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಆರ್‌ಸಿಎಲ್) ನಿಗದಿತ ನಿರ್ವಹಣಾ ಕಾಮಗಾರಿಗಾಗಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ…