ಅಂಬೇಡ್ಕರರ ಸೆಕ್ಯುಲರ್ ನಿರಾಕರಣೆಗೆ ಹೊಸಬಾಳೆ ಧ್ವನಿ: ಡಾ.ಸುಧಾಕರ ಲೇಖನ | Dr Sudhakar Hosalli Article On Dr Br Ambedkars Stance On Secularism Gvd
ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿಗೆ 50 ವರ್ಷ’ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. -ಡಾ. ಸುಧಾಕರ ಹೊಸಳ್ಳಿ, ಮೈಸೂರು ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿಗೆ 50 ವರ್ಷ’ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹೊಸಬಾಳೆಯವರ…