Darshan Visit Chamundeshwari Temple: ಪತ್ನಿಯೊಂದಿಗೆ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್: ಭಕ್ತ ಸಾಗರದ ಮಧ್ಯೆ ವಿಶೇಷ ಪೂಜೆ ಸಲ್ಲಿಕೆ | Darshan Thoogudeepa Visits Chamundeshwari Temple With Wife Vijayalakshmi Gvd
ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಮೈಸೂರು (ಜು.04): ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್ ನೀಡಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ….