Dakshina Kannada health crisis: ಕೇವಲ 6 ತಿಂಗಳಲ್ಲಿ 85 ಜನ ಹೃದಯಾಘಾತದಿಂದ ಸಾವು! ಆರೋಗ್ಯಾಧಿಕಾರಿಯಿಂದ ಶಾಕಿಂಗ್ ಮಾಹಿತಿ | Dakshina Kannada Health Crisis Rising Heart Attack Cases Rav
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 85 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 20 ರಿಂದ 60 ವರ್ಷ ವಯಸ್ಸಿನವರಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. ದಕ್ಷಿಣ ಕನ್ನಡ (ಜು.2): ಕೊವಿಡ್ ಮಹಾಮಾರಿಯ ನಂತರ ದೇಶಾದ್ಯಂತ, ವಿಶೇಷವಾಗಿ ಕರ್ನಾಟಕದಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈ ಬೆಳವಣಿಗೆ ಆರೋಗ್ಯ ತಜ್ಞರು ಮತ್ತು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹಲವರು…