ಬೈಕ್ ರ‍್ಯಾಲಿ ವೇಳೆ ಬಿದ್ದ ಮಾಜಿ ಸಚಿವ ರೇಣುಕಾಚಾರ್ಯಾಗೆ ಗಾಯ, ಆಸ್ಪತ್ರೆ ದಾಖಲು | Bjp Leader Mp Renukacharya Injured In Scooter Skid During Davanagere Bike Rally
ಮಾಜಿ ಸಚಿವ, ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದಾರೆ. ಬೈಕ್ ರ‍್ಯಾಲಿ ವೇಳೆ ಮಾಜಿ ಸಚಿವರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ದಾವಣಗೆರೆ (ಜೂ.27) ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿಗೆ ವಿರೋಧಿಸಿ ದಾವಣೆಗೆ ಬಂದ್‌ಗೆ ಕರೆ ನೀಡಿರುವ ರೈತ ಚಳವಳಿಗೆ ಬೆಂಬಲ ನೀಡುವಂತೆ ನಡೆಸಿದ ಬೈಕ್ ರ್ಯಾಲಿಯಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಚಾನಕ್ಕಾಗಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿದೆ. ಇದರಿಂದ ಕೈ,…