ಬ್ರಿಟಿಷ್ ಕಾಲದ ಸ್ಲೋಚ್ ಹ್ಯಾಟ್‌ಗೆ ಗುಡ್‌ಬೈ? ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ಸರ್ಕಾರ ಚಿಂತನೆ | Karnataka Police Cap Redesign Home Minister Parameshwara Reviews New Proposal Rav
ಕರ್ನಾಟಕ ಸರ್ಕಾರವು ರಾಜ್ಯ ಪೊಲೀಸರ ಕ್ಯಾಪ್‌ನ ವಿನ್ಯಾಸವನ್ನು ಬದಲಾಯಿಸಲು ಚಿಂತನೆ ನಡೆಸುತ್ತಿದೆ. ಹೊಸ ವಿನ್ಯಾಸವು ಆಧುನಿಕ ಮತ್ತು ಕಾರ್ಯಾತ್ಮಕವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಗೃಹ ಸಚಿವರು ಹೊಸ ಮಾದರಿಯ ಕ್ಯಾಪ್‌ಗಳನ್ನು ಪರಿಶೀಲಿಸಿದ್ದಾರೆ. ಬೆಂಗಳೂರು (ಜೂ.27): ಕರ್ನಾಟಕ ಸರ್ಕಾರವು ರಾಜ್ಯ ಪೊಲೀಸರ ಕ್ಯಾಪ್‌ನ ವಿನ್ಯಾಸವನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಪ್ರಸ್ತುತ ಬಳಕೆಯಲ್ಲಿರುವ ಕ್ಯಾಪ್‌ನ ರೂಪವನ್ನು ಆಧುನಿಕವಾಗಿ ಮತ್ತು ಕಾರ್ಯಾತ್ಮಕವಾಗಿ ಮಾರ್ಪಡಿಸುವ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲಿಸುತ್ತಿದೆ. ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಪ್ರಧಾನ…