ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ವಿದ್ಯಾರ್ಥಿಗಳಿಗೆ ಪರಮೇಶ್ವರ್ ಎಚ್ಚರಿಕೆ | international day against drug abuse and illicit trafficking 2025 | Asianet News | Home Minister Parameshwar Speech At The International Day Against Drug Abuse And Illicit Trafficking Bengaluru Rav
ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ವ್ಯಸನ ತಡೆಗಟ್ಟಲು ಕಾಲೇಜುಗಳಲ್ಲಿ ಡ್ರಗ್ಸ್ ನಿಗ್ರಹ ಸಮಿತಿ ರಚಿಸಲು ಸೂಚಿಸಲಾಗಿದೆ. ಡ್ರಗ್ಸ್ ದುಷ್ಪರಿಣಾಮಗಳ ಕುರಿತು 6.5 ಲಕ್ಷ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿದೆ. ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಎಚ್ಚರಿಸಿದ್ದಾರೆ. ಬೆಂಗಳೂರು (ಜೂ.27): ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ವ್ಯಸನ ತಡಗೆಟ್ಟುವ ಸಲುವಾಗಿ ಕಾಲೇಜುಗಳಲ್ಲಿ ಡ್ರಗ್ಸ್ ನಿಗ್ರಹ ಸಮಿತಿ ರಚಿಸುವಂತೆ ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ…