ಗಂಡನಾದವನು ತನ್ನ ಸಂಸಾರದ ಈ ವಿಷಯಗಳ ಬಗ್ಗೆ ಯಾರ ಬಳಿಯೂ ಹೇಳಬಾರದು
ಕೆಲವರು ಅದರಲ್ಲೂ ಗಂಡಂದಿರ ವಿಚಾರಕ್ಕೆ ಬಂದಾಗ ನನ್ನ ಹೆಂಡ್ತಿ ಸರಿಯಾಗಿ ಅಡುಗೆ ಮಾಡೋಲ್ಲ, ಯಾವಾಗ್ಲೂ ಜಗಳವಾಡ್ತಾಳೆ, ಆಕೆಗೆ ಯಾವಾಗಲೂ ಆರೋಗ್ಯ ಸಮಸ್ಯೆ ಅಂತೆಲ್ಲಾ ತಮ್ಮ ಸಂಸಾರಕ್ಕೆ ಸಂಬಂಧಿಸಿದ ಕೆಲವೊಂದಿಷ್ಟು ವಿಷಯಗಳ ಬಗ್ಗೆ ಸ್ನೇಹಿತರು, ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಆದ್ರೆ ಯಾವತ್ತೂ ಈ ರೀತಿಯ ವಿಚಾರಗಳನ್ನು ಯಾರ ಬಳಿಯೂ ಶೇರ್ ಮಾಡಿಕೊಳ್ಳಬಾರದಂತೆ. Source link